Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 54 - Al-Qamar
Translation by Abdussalam Puthige — Permalink
Verse 35 — Surah Al-Qamar 54:35
ನಾವು ಅವರ ಮೇಲೆ ಕಲ್ಲುಗಳನ್ನು ಸುರಿಸುವ ಬಿರುಗಾಳಿಯನ್ನು ಎರಗಿಸಿದೆವು – ಲೂತ್‌ರ ಮನೆಯವರ ಹೊರತು. ಅವರನ್ನು ನಾವು ಮುಂಜಾವಿನ ಸಮಯದಲ್ಲೇ ರಕ್ಷಿಸಿದೆವು