Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 38 — Surah Al-Qamar 54:38

ಮತ್ತು ಅವರು, ಅವರ (ಲೂತರ) ಅತಿಥಿಗಳನ್ನು ಅವರಿಂದ ಕಸಿದುಕೊಳ್ಳ ಬಯಸಿದರು. ಆಗ ನಾವು ಅವರ ಕಣ್ಣುಗಳನ್ನು ಅಳಿಸಿಬಿಟ್ಟೆವು – ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು