Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 4 — Surah Al-Qamar 54:4

ಅವರು (ಸತ್ಯವನ್ನು) ತಿರಸ್ಕರಿಸಿದರು ಮತ್ತು ಸ್ವೇಚ್ಛೆಯನ್ನು ಅನುಸರಿಸಿದರು. ನಿಜವಾಗಿ, ಎಲ್ಲ ವಿಷಯಗಳಿಗೂ ಒಂದು ಕಾಲ ನಿಶ್ಚಿತವಾಗಿರುತ್ತದೆ