Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 46 — Surah Al-Qamar 54:46

ಬಹು ಬೇಗನೇ ಆ ಪಡೆ ಸೋತು ಹೋಗಲಿದೆ ಮತ್ತು ಅವರು ಬೆನ್ನು ತಿರುಗಿಸಿ ಓಡಲಿದ್ದಾರೆ