Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 54 - Al-Qamar
Translation by Abdussalam Puthige — Permalink
Verse 47 — Surah Al-Qamar 54:47
ಅವರಿಗೆ (ಪುನರುತ್ಥಾನದ) ಆ ಕ್ಷಣದ ವಾಗ್ದಾನ ಮಾಡಲಾಗಿದೆ ಮತ್ತು ಆ ಕ್ಷಣವು ತುಂಬಾ ಕಠಿಣ ಹಾಗೂ ಅಸಹನೀಯವಾಗಿರುವುದು