Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 8 — Surah Al-Qamar 54:8

ಆಗ ಅವರ ದೃಷ್ಟಿಗಳು ತಗ್ಗಿರುವವು. ಅವರು ಚದುರಿದ ಮಿಡತೆಗಳೋ ಎಂಬಂತೆ ಗೋರಿಗಳಿಂದ ಎದ್ದು ಬರುವರು