Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 55 - Ar-Rahman
Translation by Abdussalam Puthige — Permalink
Verse 42 — Surah Ar-Rahman 55:42
(ಅಂದು) ಅಪರಾಧಿಗಳು ತಮ್ಮ ಮುಖಗಳಿಂದಲೇ ಗುರುತಿಸಲ್ಪಡುವರು ಮತ್ತು ಅವರನ್ನು (ಎಳೆದೊಯ್ಯಲು) ಅವರ ಹಣೆ ಹಾಗೂ ಕಾಲುಗಳಿಂದಲೇ ಹಿಡಿಯಲಾಗುವುದು