Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 12 — Surah Al-Hadid 57:12

ಯಾರಿದ್ದಾನೆ, ಅಲ್ಲಾಹನಿಗೆ ಶ್ರೇಷ್ಠ ಸಾಲವನ್ನು ನೀಡುವವನು? ಕೊನೆಗೆ ಅವನು (ಅಲ್ಲಾಹನು) ಅದನ್ನು ಬಹಳಷ್ಟು ಹೆಚ್ಚಿಸಿ ಆತನಿಗೆ ಮರಳಿಸುವನು ಮತ್ತು ಆತನಿಗೆ ಉದಾರ ಪ್ರತಿಫಲವೂ ಸಿಗಲಿದೆ