Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 15 — Surah Al-Hadid 57:15

ಅವರು (ಕಪಟಿಗಳು) ಅವರನ್ನು (ವಿಶ್ವಾಸಿಗಳನ್ನು) ಕೂಗಿ ಕರೆದು, ‘‘ನಾವೇನು ನಿಮ್ಮ ಜೊತೆಗಿರಲಿಲ್ಲವೇ?’’ ಎಂದು ಕೇಳುವರು. ಆಗ ಅವರು ಹೇಳುವರು; ‘‘ಖಂಡಿತ ಇದ್ದಿರಿ. ಅದರೆ ನೀವು ಸ್ವತಃ ನಿಮ್ಮನ್ನೇ ಪರೀಕ್ಷೆಗೆ ಒಡ್ಡಿಕೊಂಡಿರಿ – ಮತ್ತು ನೀವು ಕಾಯುತ್ತಲೇ ಇದ್ದಿರಿ ಹಾಗೂ ನೀವು ಸಂಶಯ ಪೀಡಿತರಾಗಿದ್ದಿರಿ. ಕೊನೆಗೆ, ಅಲ್ಲಾಹನ ಆದೇಶವು ಬಂದು ಬಿಡುವವರೆಗೂ ನಿಮ್ಮ ಹುಸಿ ನಿರೀಕ್ಷೆಗಳು ನಿಮ್ಮನ್ನು ವಂಚಿಸಿದುವು ಮತ್ತು ವಂಚಿಸುವವನು (ಶೈತಾನನು) ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸಿ ಬಿಟ್ಟನು’’