Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 2 — Surah Al-Hadid 57:2

ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತಿವೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿರುವನು