Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Hadid (57)
/
Verse 20
Back to Languages
Kannada - Chapter 57 - Al-Hadid
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 20
— Surah Al-Hadid 57:20
ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಟ್ಟವರು – ಅವರೇ ತಮ್ಮ ಒಡೆಯನ ದೃಷ್ಟಿಯಲ್ಲಿ ಪರಮ ಸತ್ಯವಂತರು ಮತ್ತು (ಸತ್ಯದ) ಸಾಕ್ಷಿಗಳಾಗಿರುತ್ತಾರೆ. ಅವರಿಗೆ ಅವರ ಪ್ರತಿಫಲ ಹಾಗೂ ದಿವ್ಯ ಬೆಳಕು ಸಿಗಲಿದೆ. ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರು ಮತ್ತು ತಿರಸ್ಕರಿಸಿದವರು – ಅವರೇ ನರಕವಾಸಿಗಳು
View verse 57:20 page →
·
Raw JSON