Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 24 — Surah Al-Hadid 57:24

ನಿಮ್ಮಿಂದ ಕಳೆದು ಹೋದ ಯಾವುದರ ಕುರಿತೂ ನೀವು ಕೊರಗಬಾರದೆಂದು ಮತ್ತು ನಿಮಗೆ ನೀಡಲಾಗಿರುವ ಯಾವುದರ ಕುರಿತೂ ನೀವು ದುರಭಿಮಾನ ಪಡಬಾರದೆಂದು (ಇದನ್ನು ನಿಮಗೆ ತಿಳಿಸಲಾಗಿದೆ.) ದೊಡ್ಡಸ್ತಿಕೆ ಮೆರೆಯುವ ಯಾವುದೇ ದುರಭಿಮಾನಿಯನ್ನು ಅಲ್ಲಾಹನು ಮೆಚ್ಚುವುದಿಲ್ಲ