Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 25 — Surah Al-Hadid 57:25

ಅವರು ಸ್ವತಃ ಜಿಪುಣರೂ ಜನರಿಗೆ ಜಿಪುಣತೆಯನ್ನು ಬೋಧಿಸುವವರು ಆಗಿರುತ್ತಾರೆ. ಇನ್ನು ಯಾರಾದರೂ (ಈ ಉಪದೇಶವನ್ನು) ಕಡೆಗಣಿಸುವುದಾದರೆ (ಅವನು ತಿಳಿದಿರಲಿ), ಅಲ್ಲಾಹನಂತೂ ಎಲ್ಲ ಅಗತ್ಯಗಳಿಂದ ಮುಕ್ತನೂ ಪ್ರಶಂಸಾರ್ಹನೂ ಆಗಿದ್ದಾನೆ