Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 29 — Surah Al-Hadid 57:29

ವಿಶ್ವಾಸಿಗಳೇ, ಅಲ್ಲಾಹನಿಗೆ ಅಂಜಿರಿ. ಮತ್ತು ಅವನ ದೂತರಲ್ಲಿ ನಂಬಿಕೆ ಇಡಿರಿ. ಅವನು ತನ್ನ ಅನುಗ್ರಹದಿಂದ ನಿಮಗೆ ದುಪ್ಪಟ್ಟು ಪ್ರತಿಫಲವನ್ನು ನೀಡುವನು ಮತ್ತು ನಿಮಗೆ ಬೆಳಕನ್ನು ಒದಗಿಸುವನು. ನೀವು ಅದರಲ್ಲಿ (ಆ ಬೆಳಕಿನಲ್ಲಿ) ನಡೆಯುವಿರಿ. ಮತ್ತು ಅವನು ನಿಮಗೆ ಕ್ಷಮೆಯನ್ನು ನೀಡುವನು. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ