Back to Languages

Kannada - Chapter 57 - Al-Hadid

Translation by Abdussalam Puthige — Permalink

Verse 3 — Surah Al-Hadid 57:3

ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅವನಿಗೇ ಸೇರಿದೆ. ಅವನೇ ಜೀವಂತಗೊಳಿಸುವವನು ಹಾಗೂ ಸಾಯಿಸುವವನು ಮತ್ತು ಅವನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ