Back to Languages

Kannada - Chapter 58 - Al-Mujadila

Translation by Abdussalam Puthige — Permalink

Verse 11 — Surah Al-Mujadila 58:11

ಗುಪ್ತ ಸಮಾಲೋಚನೆಯು ವಿಶ್ವಾಸಿಗಳನ್ನು ನೋಯಿಸಲಿಕ್ಕಾಗಿ ಶೈತಾನನಿಂದ ನಡೆಯುವ ಸಂಚಾಗಿದೆ. ಆದರೆ ಅಲ್ಲಾಹನ ಆದೇಶವಿಲ್ಲದೆ ಅವನು (ಶೈತಾನನು) ಅವರಿಗೆ ಯಾವ ಹಾನಿಯನ್ನೂ ಮಾಡಲಾರನು. ವಿಶ್ವಾಸಿಗಳು ಸಂಪೂರ್ಣವಾಗಿ ಅಲ್ಲಾಹನಲ್ಲೇ ಭರವಸೆ ಇಟ್ಟಿರಬೇಕು