Back to Languages

Kannada - Chapter 58 - Al-Mujadila

Translation by Abdussalam Puthige — Permalink

Verse 15 — Surah Al-Mujadila 58:15

ಅಲ್ಲಾಹನ ಕೋಪಕ್ಕೆ ತುತ್ತಾದವರನ್ನು ತಮ್ಮ ಆಪ್ತರಾಗಿಸಿ ಕೊಂಡವರನ್ನು ನೀವು ನೋಡಿಲ್ಲವೆ? ಅವರು ನಿಮ್ಮ ಕಡೆಯವರೂ ಅಲ್ಲ ಅವರ ಕಡೆಯವರೂ ಅಲ್ಲ. ಅವರು ತಿಳಿದೂ ತಿಳಿದೂ ಸುಳ್ಳಿನ ಪರವಾಗಿ ಪ್ರಮಾಣ ಮಾಡುತ್ತಾರೆ