Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 58 - Al-Mujadila
Translation by Abdussalam Puthige — Permalink
Verse 18 — Surah Al-Mujadila 58:18
ಅವರ ಸಂಪತ್ತುಗಳಾಗಲಿ, ಸಂತಾನಗಳಾಗಲಿ ಅವರನ್ನು ಅಲ್ಲಾಹನಿಂದ ಕಿಂಚಿತ್ತೂ ರಕ್ಷಿಸಲಾರವು. ಅವರು ನರಕದವರು. ಅವರು ಅದರಲ್ಲೇ ಸದಾಕಾಲ ಇರುವರು