Back to Languages

Kannada - Chapter 58 - Al-Mujadila

Translation by Abdussalam Puthige — Permalink

Verse 19 — Surah Al-Mujadila 58:19

ಅಲ್ಲಾಹನು ಎಲ್ಲರನ್ನೂ ಮತ್ತೆ ಜೀವಂತ ಗೊಳಿಸುವಂದು ಅವರು ನಿಮ್ಮ ಮುಂದೆ ಪ್ರತಿಜ್ಞೆ ಮಾಡುವಂತೆ ಅವನ (ಅಲ್ಲಾಹನ) ಮುಂದೆಯೂ ಪ್ರತಿಜ್ಞೆ ಮಾಡುವರು. ಮತ್ತು ತಾವೇನೊ ವಿಜಯ ಸಾಧಿಸಿದೆವೆಂದು ಅವರು ಭಾವಿಸುವರು. ನಿಮಗೆ ತಿಳಿದಿರಲಿ, ಖಂಡಿತ ಅವರೇ ಸುಳ್ಳುಗಾರರು