Back to Languages

Kannada - Chapter 58 - Al-Mujadila

Translation by Abdussalam Puthige — Permalink

Verse 20 — Surah Al-Mujadila 58:20

ಶೈತಾನನು ಅವರನ್ನು ನಿಯಂತ್ರಿಸಿ ಕೊಂಡಿರುವನು ಮತ್ತು ಅವರು ಅಲ್ಲಾಹನ ನೆನಪನ್ನೇ ಮರೆಯುವಂತೆ ಮಾಡಿರುವನು. ಅವರೇ ಶೈತಾನನ ಬಳಗದವರು. ನಿಮಗೆ ತಿಳಿದಿರಲಿ, ಶೈತಾನನ ಬಳಗದವರೇ ಸೋಲುಣ್ಣುವವರಾಗಿದ್ದಾರೆ