Back to Languages

Kannada - Chapter 58 - Al-Mujadila

Translation by Abdussalam Puthige — Permalink

Verse 22 — Surah Al-Mujadila 58:22

‘‘ನಾನು ಮತ್ತು ನನ್ನ ದೂತರು ಖಂಡಿತ ವಿಜಯಿಗಳಾಗುವೆವು’’ ಎಂದು ಅಲ್ಲಾಹನು ಬರೆದಿಟ್ಟಿರುವನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅತ್ಯಂತ ಶಕ್ತಿಶಾಲಿಯೂ ಪ್ರಬಲನೂ ಆಗಿರುವನು