Back to Languages

Kannada - Chapter 59 - Al-Hashr

Translation by Abdussalam Puthige — Permalink

Verse 11 — Surah Al-Hashr 59:11

ಹಾಗೆಯೇ ಅದು, ಅವರ ನಂತರ ಬಂದವರಿಗೂ (ಸೇರಿದೆ). ‘‘ ನಮ್ಮೊಡೆಯಾ, ನಮ್ಮನ್ನು ಹಾಗೂ ನಮಗಿಂತ ಮುನ್ನ ವಿಶ್ವಾಸಿಗಳಾಗಿದ್ದ ನಮ್ಮ ಸಹೋದರರನ್ನು ಕ್ಷಮಿಸು. ವಿಶ್ವಾಸಿಗಳ ಕುರಿತು ನಮ್ಮ ಮನಸ್ಸುಗಳಲ್ಲಿ ಯಾವುದೇ ದುರ್ಭಾವನೆಯನ್ನು ಬೆಳೆಸಬೇಡ. ನಮ್ಮೊಡೆಯಾ ನೀನು ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವೆ’’ ಎಂದು ಅವರು ಪ್ರಾರ್ಥಿಸುತ್ತಾರೆ