Back to Languages

Kannada - Chapter 59 - Al-Hashr

Translation by Abdussalam Puthige — Permalink

Verse 15 — Surah Al-Hashr 59:15

ಅವರೆಲ್ಲರೂ ಒಂದಾದರೂ ನಿಮ್ಮ ವಿರುದ್ಧ ನೇರ ಯುದ್ಧಕ್ಕೆ ಇಳಿಯಲಾರರು. ಹೆಚ್ಚೆಂದರೆ ಅವರು ಭದ್ರ ಕೋಟೆಗಳಲ್ಲಿ ಅವಿತು ಕೊಂಡು ಅಥವಾ ಗೋಡೆಗಳ ಮರೆಯಿಂದ ಮಾತ್ರ ಹೋರಾಡ ಬಲ್ಲರು. ಅವರ ಪರಸ್ಪರ ವೈಷಮ್ಯವು ತೀವ್ರವಾಗಿದೆ. ಅವರು ಒಗ್ಗಟ್ಟಾಗಿರುವರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಮನಸ್ಸುಗಳು ಛಿದ್ರವಾಗಿವೆ. ಇದೇಕೆಂದರೆ, ಅವರು ಬುದ್ಧಿ ಉಳ್ಳವರಲ್ಲ