Back to Languages

Kannada - Chapter 59 - Al-Hashr

Translation by Abdussalam Puthige — Permalink

Verse 16 — Surah Al-Hashr 59:16

ಅವರ ಸ್ಥಿತಿಯು ಇತ್ತೀಚೆಗಷ್ಟೇ ತಮ್ಮ ಕೃತ್ಯಗಳ ಫಲವನ್ನು ಅನುಭವಿಸಿದ ಅವರ ಹಿಂದಿನವರಂತಿದೆ. ಅವರಿಗಾಗಿ ಕಠಿಣ ಶಿಕ್ಷೆಯು ಸಿದ್ಧವಾಗಿದೆ