Back to Languages

Kannada - Chapter 59 - Al-Hashr

Translation by Abdussalam Puthige — Permalink

Verse 18 — Surah Al-Hashr 59:18

ಅವರಿಬ್ಬರ ಪಾಲಿಗೂ ನರಕಾಗ್ನಿಯೇ ಅಂತಿಮ ನೆಲೆಯಾಗಿರುವುದು ಮತ್ತು ಅವರು ಸದಾ ಕಾಲ ಅಲ್ಲೇ ಇರುವರು. ಅಕ್ರಮಿಗಳಿಗಿರುವ ಪ್ರತಿಫಲವಿದು