Back to Languages

Kannada - Chapter 59 - Al-Hashr

Translation by Abdussalam Puthige — Permalink

Verse 23 — Surah Al-Hashr 59:23

ಅವನೇ ಅಲ್ಲಾಹು, ಅವನ ಹೊರತು ಬೇರೆ ಯಾರೂ ಪೂಜಾರ್ಹರಿಲ್ಲ. ಅವನು ಗುಪ್ತವನ್ನೂ ಬಹಿರಂಗವನ್ನೂ ಬಲ್ಲವನು. ಅವನು ಪರಮ ದಯಾಳು, ಕರುಣಾಮಯಿ