Back to Languages

Kannada - Chapter 6 - Al-Anam

Translation by Abdussalam Puthige — Permalink

Verse 100 — Surah Al-Anam 6:100

ಅವನೇ, ಆಕಾಶಗಳನ್ನು ಮತ್ತು ಭೂಮಿಯನ್ನು ಹೊಸದಾಗಿ ಆರಂಭಿಸಿದವನು. ಅವನಿಗೆ ಪತ್ನಿಯೇ ಇಲ್ಲವೆಂದ ಮೇಲೆ ಅವನಿಗೆ ಪುತ್ರನಿರಲು ಹೇಗೆ ಸಾಧ್ಯ? ಅವನಂತು ಪ್ರತಿಯೊಂದು ವಸ್ತುವಿನ ಸೃಷ್ಟಿಕರ್ತನಾಗಿದ್ದಾನೆ ಮತ್ತು ಪ್ರತಿಯೊಂದು ವಿಷಯವನ್ನು ಬಲ್ಲವನಾಗಿದ್ದಾನೆ