Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 101 — Surah Al-Anam 6:101
ಆ ಅಲ್ಲಾಹನೇ ನಿಮ್ಮ ಒಡೆಯನು. ಅವನ ಹೊರತು ಬೇರೆ ದೇವರಿಲ್ಲ. ಅವನೇ ಎಲ್ಲ ವಸ್ತುಗಳ ಸೃಷ್ಟಿಕರ್ತನು. ಅವನನ್ನೇ ಪೂಜಿಸಿರಿ. ಅವನು ಎಲ್ಲ ವಸ್ತುಗಳ ಮೇಲ್ವಿಚಾರಕನು