Back to Languages

Kannada - Chapter 6 - Al-Anam

Translation by Abdussalam Puthige — Permalink

Verse 103 — Surah Al-Anam 6:103

(ದೂತರೇ, ಹೇಳಿರಿ) ನಿಮ್ಮ ಬಳಿಗೆ ನಿಮ್ಮ ಒಡೆಯನ ಕಡೆಯಿಂದ ಪುರಾವೆಗಳು ಬಂದು ಬಿಟ್ಟಿವೆ. ಅವುಗಳಲ್ಲಿ (ಸತ್ಯವನ್ನು) ಕಾಣುವವನಿಗೆ ಅದರ ಲಾಭವು ಸಿಗುವುದು ಮತ್ತು ಯಾರು (ಅವುಗಳೆಡೆಗೆ) ಕುರುಡನಾಗುವವನು ಅದರ ನಷ್ಟವನ್ನು ಅನುಭವಿಸುವನು. ನಾನು ನಿಮ್ಮ ಮೇಲಿನ ಕಾವಲುಗಾರನೇನಲ್ಲ