Back to Languages

Kannada - Chapter 6 - Al-Anam

Translation by Abdussalam Puthige — Permalink

Verse 104 — Surah Al-Anam 6:104

‘‘ನೀವು (ಎಲ್ಲಿಂದಲೋ) ಕಲಿತು ಬಂದಿದ್ದೀರಿ’’ ಎಂದು ಅವರು (ಧಿಕ್ಕಾರಿಗಳು) ಹೇಳಲೆಂದು ಹಾಗೂ ಅರಿವು ಉಳ್ಳವರಿಗೆ ವಿಷಯವನ್ನು ಸ್ಪಷ್ಟ ಪಡಿಸಲೆಂದು ಈ ರೀತಿ ನಾವು ದಿವ್ಯ ವಚನಗಳನ್ನು ವಿಧವಿಧವಾಗಿ ವಿವರಿಸುತ್ತೇವೆ