Back to Languages

Kannada - Chapter 6 - Al-Anam

Translation by Abdussalam Puthige — Permalink

Verse 107 — Surah Al-Anam 6:107

(ವಿಶ್ವಾಸಿಗಳೇ,) ಜನರು ಅಲ್ಲಾಹನ ಹೊರತು ಯಾರನ್ನೆಲ್ಲಾ ಪ್ರಾರ್ಥಿಸುತ್ತಾರೋ ಅವರನ್ನು ಮೂದಲಿಸಬೇಡಿ – (ನೀವು ಮೂದಲಿಸಿದರೆ) ಅವರು ಹಗೆತನದಿಂದ, ಅರಿವಿಲ್ಲದೆ ಅಲ್ಲಾಹನನ್ನು ಮೂದಲಿಸುವರು. ಈ ರೀತಿ ನಾವು ಪ್ರತಿಯೊಂದು ಸಮುದಾಯದ ಪಾಲಿಗೆ ಅದರ ಕೃತ್ಯವನ್ನು ಚಂದಗಾಣಿಸಿರುವೆವು. ಕೊನೆಗೆ ಅವರು ತಮ್ಮ ಒಡೆಯನ ಬಳಿಗೆ ಮರಳಲಿಕ್ಕಿದೆ. ಆಗ ಅವರು ಮಾಡುತ್ತಿದ್ದುದು ಏನೆಂಬುದನ್ನು ಅವನು ಅವರಿಗೆ ತಿಳಿಸುವನು