Back to Languages

Kannada - Chapter 6 - Al-Anam

Translation by Abdussalam Puthige — Permalink

Verse 111 — Surah Al-Anam 6:111

ಈ ರೀತಿ ನಾವು ಪ್ರತಿಯೊಬ್ಬ ಪ್ರವಾದಿಯ ಪಾಲಿಗೆ, ಮಾನವರು ಹಾಗೂ ಜಿನ್ನ್‌ಗಳೊಳಗಿನ ಶೈತಾನರನ್ನು ಶತ್ರುಗಳಾಗಿಸಿರುವೆವು. ಅವರು ಮೋಸದ ಮಾತುಗಳ ಮೂಲಕ ಪರಸ್ಪರರನ್ನು ಪ್ರೋತ್ಸಾಹಿಸುತ್ತಲಿರುತ್ತಾರೆ. ನಿಜವಾಗಿ ನಿಮ್ಮ ಒಡೆಯನು ಬಯಸಿದ್ದರೆ, ಅವರು ಹಾಗೆ ಮಾಡುತ್ತಿರಲಿಲ್ಲ. ನೀವು ಬಿಟ್ಟು ಬಿಡಿರಿ – ಅವರನ್ನು ಮತ್ತು ಅವರ ಕಟ್ಟು ಕತೆಗಳನ್ನು