Back to Languages

Kannada - Chapter 6 - Al-Anam

Translation by Abdussalam Puthige — Permalink

Verse 113 — Surah Al-Anam 6:113

(ದೂತರೇ,) ‘‘ಅವನು (ಅಲ್ಲಾಹನು) ಸವಿಸ್ತಾರವಾದ ಗ್ರಂಥವನ್ನು ನಿಮ್ಮೆಡೆಗೆ ಇಳಿಸಿಕೊಟ್ಟಿರುವಾಗ, ನಾನೇನು ಅಲ್ಲಾಹನನ್ನು ಬಿಟ್ಟು ತೀರ್ಪುಗಾರನಾಗಿ ಬೇರೊಬ್ಬನನ್ನು ಹುಡುಕಬೇಕೇ?’’ ಎಂದು ಕೇಳಿರಿ. ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರಿಗೆ, ಅದು (ಕುರ್‌ಆನ್) ನಿಮ್ಮೊಡೆಯನ ಕಡೆಯಿಂದ, ಸತ್ಯದೊಂದಿಗೆ ಇಳಿಸಲಾಗಿರುವ ಗ್ರಂಥವೆಂದು ಖಚಿತವಾಗಿ ತಿಳಿದಿದೆ. ನೀವೀಗ ಸಂಶಯಿಸುವವರ ಸಾಲಿಗೆ ಸೇರಬೇಡಿ