Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 114 — Surah Al-Anam 6:114
ಸತ್ಯದಲ್ಲೂ ನ್ಯಾಯದಲ್ಲೂ ನಿಮ್ಮೊಡೆಯನ ಮಾತೇ ಪರಿಪೂರ್ಣವಾಗಿದೆ. ಅವನ ಮಾತುಗಳಲ್ಲಿ ಬದಲಾವಣೆ ಇಲ್ಲ. ಅವನು ಎಲ್ಲವನ್ನೂ ಕೇಳುವವನು ಮತ್ತು ಎಲ್ಲವನ್ನೂ ಬಲ್ಲವನು