Back to Languages

Kannada - Chapter 6 - Al-Anam

Translation by Abdussalam Puthige — Permalink

Verse 116 — Surah Al-Anam 6:116

ಯಾರು ತನ್ನ ಮಾರ್ಗದಿಂದ ತಪ್ಪಿ ನಡೆದವರೆಂಬುದನ್ನು ನಿಮ್ಮೊಡೆಯನು ಚೆನ್ನಾಗಿಬಲ್ಲನು ಮತ್ತು ಸರಿ ದಾರಿಯಲ್ಲಿರುವವರನ್ನೂ ಅವನು ಚೆನ್ನಾಗಿ ಬಲ್ಲನು