Back to Languages

Kannada - Chapter 6 - Al-Anam

Translation by Abdussalam Puthige — Permalink

Verse 12 — Surah Al-Anam 6:12

ಇರುಳಲ್ಲೂ ಹಗಲಲ್ಲೂ ಇರುವ ಎಲ್ಲವೂ ಅವನಿಗೇ (ಅಲ್ಲಾಹನಿಗೇ) ಸೇರಿದೆ. ಅವನು ಎಲ್ಲವನ್ನೂ ಕೇಳುವವನು ಮತ್ತು ಎಲ್ಲವನ್ನೂ ಬಲ್ಲವನು