Back to Languages

Kannada - Chapter 6 - Al-Anam

Translation by Abdussalam Puthige — Permalink

Verse 121 — Surah Al-Anam 6:121

ಮೃತನಾಗಿದ್ದ ಒಬ್ಬ ವ್ಯಕ್ತಿಯನ್ನು ನಾವು ಜೀವಂತಗೊಳಿಸಿ, ಆತನಿಗೆ ಪ್ರಕಾಶವನ್ನು ಒದಗಿಸಿ, ಆತನು ಅದರೊಂದಿಗೆ ಜನರ ನಡುವೆ ನಡೆಯುವಂತೆ ಮಾಡಿದ್ದು, ಅಂತಹ ವ್ಯಕ್ತಿಯು, ಸದಾ ಕತ್ತಲಲ್ಲಿರುವ ಮತ್ತು ಅದರೊಳಗಿಂದ ಹೊರ ಬರಲಾಗದ ವ್ಯಕ್ತಿಗೆ ಸಮಾನನಾಗಲು ಸಾಧ್ಯವೇ? ಈ ರೀತಿ ಧಿಕ್ಕಾರಿಗಳಿಗೆ ಅವರು ಮಾಡುತ್ತಿರುವ ಎಲ್ಲವನ್ನೂ ಚಂದಗಾಣಿಸಲಾಗಿದೆ