Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 125 — Surah Al-Anam 6:125
ನಿಮ್ಮೊಡೆಯನ ಈ ಮಾರ್ಗವೇ ನೇರ ಮಾರ್ಗವಾಗಿದೆ. ಪಾಠ ಕಲಿಯುವವರಿಗಾಗಿ ನಾವು ನಮ್ಮ ವಚನಗಳನ್ನು ಸವಿಸ್ತಾರವಾಗಿ ವಿವರಿಸಿರುವೆವು