Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 130 — Surah Al-Anam 6:130
ಇದೇಕೆಂದರೆ, ನಿಮ್ಮ ಒಡೆಯನು, ಅಕ್ರಮಕ್ಕೆ ಶಿಕ್ಷೆಯಾಗಿ ಯಾವುದೇ ನಾಡನ್ನು, ಆ ನಾಡಿನವರಿಗೆ ಅರಿವೇ ಇಲ್ಲದ ಸ್ಥಿತಿಯಲ್ಲಿ (ಮುನ್ನೆಚರಿಕೆ ನೀಡದೆ) ನಾಶ ಮಾಡುವವನಲ್ಲ