Back to Languages

Kannada - Chapter 6 - Al-Anam

Translation by Abdussalam Puthige — Permalink

Verse 133 — Surah Al-Anam 6:133

ನಿಮಗೆ ಯಾವುದರ ವಾಗ್ದಾನ ನೀಡಲಾಗುತ್ತಿದೆಯೋ ಅದು ಖಂಡಿತವಾಗಿಯೂ ಬರಲಿದೆ ಮತ್ತು (ಅಲ್ಲಾಹನನ್ನು) ನಿರ್ಬಂಧಿಸಲು ನಿಮ್ಮಿಂದ ಸಾಧ್ಯವಿಲ್ಲ