Back to Languages

Kannada - Chapter 6 - Al-Anam

Translation by Abdussalam Puthige — Permalink

Verse 142 — Surah Al-Anam 6:142

(ದೂತರೇ, ಅವನು) ಎಂಟು ಜೊತೆಗಳನ್ನು ಸೃಷ್ಟಿಸಿರುವನು. ಕುರಿಗಳಲ್ಲಿ ಎರಡು ಬಗೆ ಹಾಗೂ ಆಡುಗಳಲ್ಲಿ ಎರಡು ಬಗೆ. ನೀವು ಹೇಳಿರಿ; ‘‘ಈ ಪೈಕಿ ಅಲ್ಲಾಹನು ನಿಷೇಧಿಸಿರುವುದು ಎರಡೂ ಬಗೆಯ ಗಂಡು ವರ್ಗದವುಗಳನ್ನೋ ಅಥವಾ ಹೆಣ್ಣು ವರ್ಗದವುಗಳನ್ನೋ ಅಥವಾ ಎರಡೂ ಬಗೆಯ ಹೆಣ್ಣು ವರ್ಗದ ಪ್ರಾಣಿಗಳ ಗರ್ಭದಲ್ಲಿರುವವುಗಳನ್ನೋ? ನೀವು ಸತ್ಯವಂತರಾಗಿದ್ದರೆ. ಜ್ಞಾನದ ಆಧಾರದಲ್ಲಿ ನನಗೆ ತಿಳಿಸಿರಿ’’