Back to Languages

Kannada - Chapter 6 - Al-Anam

Translation by Abdussalam Puthige — Permalink

Verse 143 — Surah Al-Anam 6:143

ಹಾಗೆಯೇ, ಒಂಟೆಯ ಜಾತಿಯಲ್ಲಿ ಎರಡು ಹಾಗೂ ಗೋವಿನ ಜಾತಿಯಲ್ಲಿ ಎರಡು ಬಗೆಗಳಿವೆ. ಹೇಳಿರಿ; ‘‘ಈ ಪೈಕಿ ಅಲ್ಲಾಹನು ನಿಷೇಧಿಸಿರುವುದು ಗಂಡು ವರ್ಗದ ಎರಡನ್ನೋ ಅಥವಾ ಹೆಣ್ಣು ವರ್ಗದ ಎರಡನ್ನೋ? ಅಥವಾ ಈ ಪೈಕಿ ಎರಡೂ ಬಗೆಯ ಹೆಣ್ಣು ಪ್ರಾಣಿಗಳ ಗರ್ಭದಲ್ಲಿರುವುದನ್ನೋ? ಅಲ್ಲಾಹನು ಹಾಗೆಂದು ನಿಮಗೆ ಉಪದೇಶಿಸುವಾಗ ನೀವೇನು ಹಾಜರಿದ್ದಿರಾ? ಜ್ಞಾನವಿಲ್ಲದೆ ಜನರನ್ನು ದಾರಿ ತಪ್ಪಿಸಲಿಕ್ಕಾಗಿ ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವಾತನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಖಂಡಿತವಾಗಿಯೂ ಅಲ್ಲಾಹನು ಅಕ್ರಮಿಗಳಿಗೆ ಸರಿದಾರಿ ತೋರಿಸುವುದಿಲ್ಲ.’’