Back to Languages

Kannada - Chapter 6 - Al-Anam

Translation by Abdussalam Puthige — Permalink

Verse 147 — Surah Al-Anam 6:147

‘‘ಅಲ್ಲಾಹನು ಹಾಗೆ ಬಯಸಿದ್ದರೆ ನಾವಾಗಲಿ ನಮ್ಮ ಪೂರ್ವಜರಾಗಲಿ ಬಹುದೇವಾರಾಧನೆ ಮಾಡುತ್ತಿರಲಿಲ್ಲ ಮತ್ತು ನಾವು ಯಾವುದನ್ನೂ ನಿಷಿದ್ಧವೆಂದು ಪರಿಗಣಿಸುತ್ತಿರಲಿಲ್ಲ’’- ಎಂದು ಬಹುದೇವಾರಾಧಕರು ಖಂಡಿತ ಹೇಳುವರು. ಅವರಿಗಿಂತ ಹಿಂದಿನವರೂ ನಮ್ಮ ಶಿಕ್ಷೆಯ ರುಚಿ ಕಾಣುವ ತನಕ ಇದೇ ರೀತಿಯ ಸುಳ್ಳನ್ನು ಹೇಳಿದ್ದರು. ಹೇಳಿರಿ; ನಿಮ್ಮ ಬಳಿ ಖಚಿತ ಜ್ಞಾನವೇನಾದರೂ ಇದ್ದರೆ ಅದನ್ನು ನಮ್ಮ ಮುಂದೆ ಪ್ರಕಟಿಸಿರಿ. ನೀವಂತು ಕೇವಲ ಊಹೆಯ ಹಿಂದೆ ನಡೆಯುತ್ತಿರುವಿರಿ ಮತ್ತು ಕೇವಲ ಭ್ರಮಿಸುತ್ತಿರುವಿರಿ