Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 15 — Surah Al-Anam 6:15
ಅಂದು ಅದನ್ನು (ಶಿಕ್ಷೆಯನ್ನು) ಯಾರಿಂದ ನಿವಾರಿಸಲಾಯಿತೋ ಅವನ ಮೇಲೆ ಅವನು (ಅಲ್ಲಾಹನು) ಕರುಣೆ ತೋರಿದನು – ಅದು ನಿಜಕ್ಕೂ ಸ್ಪಷ್ಟ ವಿಜಯವಾಗಿದೆ