Back to Languages

Kannada - Chapter 6 - Al-Anam

Translation by Abdussalam Puthige — Permalink

Verse 152 — Surah Al-Anam 6:152

ಇದು ನನ್ನ ಸ್ಥಿರವಾದ, ನೇರಮಾರ್ಗ – ಇದನ್ನೇ ಅನುಸರಿಸಿ ಮತ್ತು ಇತರ ಮಾರ್ಗಗಳನ್ನು ಅನುಸರಿಸಬೇಡಿ. ಅವು ನಿಮ್ಮನ್ನು ಅವನ (ಅಲ್ಲಾಹನ) ಮಾರ್ಗದಿಂದ ದೂರಗೊಳಿಸುವವು. ನೀವು ಧರ್ಮನಿಷ್ಠರಾಗಬೇಕೆಂದು ಇದನ್ನೆಲ್ಲಾ ಅವನು ನಿಮಗೆ ಬೋಧಿಸಿರುವನು