Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 155 — Surah Al-Anam 6:155
ಈಗ ನೀವು – ‘‘ನಮಗಿಂತ ಹಿಂದಿನ ಎರಡು ಗುಂಪುಗಳಿಗೆ ಗ್ರಂಥವನ್ನು ಇಳಿಸಿಕೊಡಲಾಗಿತ್ತು. ಆದರೆ ಅವರಿಗೆ ನೀಡಲಾಗಿದ್ದ ಬೋಧನೆಗಳ ಕುರಿತು ನಮಗೇನೂ ತಿಳಿದಿರಲಿಲ್ಲ’’ – ಎಂದು ಹೇಳುವಂತಿಲ್ಲ