Back to Languages

Kannada - Chapter 6 - Al-Anam

Translation by Abdussalam Puthige — Permalink

Verse 157 — Surah Al-Anam 6:157

ಅವರು ಕಾಯುತ್ತಿರುವುದು ಅವರ ಬಳಿಗೆ ಮಲಕ್‌ಗಳು ಬರಬೇಕು ಅಥವಾ ಸಾಕ್ಷಾತ್ ನಿಮ್ಮ ಒಡೆಯನೇ ಬರಬೇಕು ಅಥವಾ ನಿಮ್ಮ ಒಡೆಯನ ಕೆಲವು ಪುರಾವೆಗಳು ಬರಬೇಕು ಎಂಬುದಕ್ಕೆ ತಾನೇ? ನಿಜವಾಗಿ, ನಿಮ್ಮ ಒಡೆಯನ ಕೆಲವು ಪುರಾವೆಗಳು ಬಂದು ಬಿಡುವ ದಿನ, ಮೊದಲೇ ನಂಬಿಕೆ ಇಟ್ಟಿಲ್ಲದ ಅಥವಾ ತನ್ನ ನಂಬಿಕೆಯ ಮೂಲಕ ಒಳಿತನ್ನು ಸಂಪಾದಿಸಿಲ್ಲದ ಯಾರಿಗೂ ಅವರ ನಂಬಿಕೆಯಿಂದ ಯಾವುದೇ ಪ್ರಯೋಜನವಾಗದು. ಹೇಳಿರಿ; ನೀವು ಕಾಯುತ್ತಲಿರಿ – ನಾವೂ ಕಾಯುತ್ತಿದ್ದೇವೆ