Back to Languages

Kannada - Chapter 6 - Al-Anam

Translation by Abdussalam Puthige — Permalink

Verse 158 — Surah Al-Anam 6:158

ಖಂಡಿತವಾಗಿಯೂ, ತಮ್ಮ ಧರ್ಮವನ್ನು ವಿಂಗಡಿಸಿದವರು ಮತ್ತು ವಿಚ್ಛಿದ್ರರಾಗಿ ಬಿಟ್ಟವರೊಂದಿಗೆ ನಿಮಗೆ ಯಾವುದೇ ಸಂಬಂಧವಿಲ್ಲ. ಅವರ ಪ್ರಕರಣವು ಅಲ್ಲಾಹನಿಗೆ ಸೇರಿದೆ. ಅವರು ಏನೆಲ್ಲಾ ಮಾಡುತ್ತಿದ್ದರೆಂಬುದನ್ನು ಅವನು ಅವರಿಗೆ ತಿಳಿಸುವನು