Back to Languages

Kannada - Chapter 6 - Al-Anam

Translation by Abdussalam Puthige — Permalink

Verse 159 — Surah Al-Anam 6:159

(ಅಲ್ಲಾಹನ ಬಳಿಗೆ) ಒಂದು ಸತ್ಕರ್ಮವನ್ನು ತಂದಾತನಿಗೆ ಅದರ ಹತ್ತು ಪಟ್ಟು ಪ್ರತಿಫಲ ಸಿಗಲಿದೆ. ಆದರೆ ಒಂದು ಪಾಪಕೃತ್ಯದೊಂದಿಗೆ ಬಂದಾತನಿಗೆ ಅಷ್ಟು ಮಾತ್ರ ಪ್ರತಿಫಲ ಸಿಗಲಿದೆ. ಅವರ ಮೇಲೆ ಖಂಡಿತ ಅನ್ಯಾಯವಾಗದು