Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 6 - Al-Anam
Translation by Abdussalam Puthige — Permalink
Verse 161 — Surah Al-Anam 6:161
(ದೂತರೇ) ಹೇಳಿರಿ; ಖಂಡಿತವಾಗಿಯೂ ನನ್ನ ನಮಾಝ್, ನನ್ನ ಬಲಿದಾನ, ನನ್ನ ಜೀವನ ಮತ್ತು ನನ್ನ ಮರಣವು ಸರ್ವಲೋಕಗಳ ಒಡೆಯನಾದ ಅಲ್ಲಾಹನಿಗೇ ಮೀಸಲಾಗಿದೆ